BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ನಾಡ ಹಬ್ಬ ದಸರಾ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೂ ಬರದ ಛಾಯೆ ಆವರಿಸಿದೆ. ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ಬರ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಆಯೋಜನೆಗೂ ಸರ್ಕಾರ ಹಿಂದೇಟು ಹಾಕುತ್ತಿದೆ. ಇನ್ನೊಂದೆಡೆ ಈ ಹಿಂದೆ ಬರಗಾಲ ಎದುರಾದಾಗ ಸರಳ ದಸರಾ ಆಚರಣೆ ಮಾಡಿರುವ ಸರ್ಕಾರ ಈಬಾರಿಯೂ ಸರಳ ದಸರಾ ಆಚರಣೆಗೆ ಮುಂದಾಗಲಿದೆಯೇ? ಎಂಬ ಚರ್ಚೆ ಶುರುವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read