ಬೆಂಗಳೂರಲ್ಲಿ ಮಾದಕ ವಸ್ತು ಮಾರಾಟ : ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ

ದಕ್ಷಿಣ ಆಫ್ರಿಕಾ ಮೂಲದ ಹೇನ್ರಿ (33) ನೈಜೀರಿಯಾ ಮೂಲದ ಟೋನಿ (32) ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 21 ಗ್ರಾಂ ತೂಕದ ಮಾದಕವಸ್ತು, 2 ಸಾವಿರ ಹಣ, ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮಲ್ಲಸಂದ್ರ ರಸ್ತೆಯ ಬಳಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದಾಗ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read