HomeKarnatakaಡ್ರಗ್ಸ್ ಮಾಫಿಯಾ: 22 ಪೆಡ್ಲರ್ ಗಳು ಅರೆಸ್ಟ್

ಡ್ರಗ್ಸ್ ಮಾಫಿಯಾ: 22 ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ಪೊಲೀಸರು, 22 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು, 26 ದಿನಗಳಲ್ಲಿ 40 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ 22 ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಿದ್ದು, ಬೆಂಗಳೂರಿನಿಂದ ಎಂಡಿಎಂಎ ಡ್ರಗ್ ಖರೀದಿಸಿ ತರುತ್ತಿದ್ದರು. ಬಳಿಕ ಕರಾವಳಿ ಜಿಲ್ಲೆಗಳಲ್ಲಿ, ಕೇರಳದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ 22 ಆರೊಪಿಗಳನ್ನು ಬಂಧಿಸಿರುವ ಪೊಲೀಸರು, ಕಿಂಗ್ ಪಿನ್ ಪತ್ತೆಗಾಗಿ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular