HomeKarnatakaಬಾಯ್ಸ್ ಹಾಸ್ಟೆಲ್ ಬಳಿ ಡ್ರಗ್ಸ್ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬಾಯ್ಸ್ ಹಾಸ್ಟೆಲ್ ಬಳಿ ಡ್ರಗ್ಸ್ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬಾಯ್ಸ್ ಹಾಸ್ಟೆಲ್ ಬಳಿ ಡ್ರಗ್ಸ್ ಮಾರಾಟ ಮಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ಉಪನಗರ ಬಾಯ್ಸ್ ಹಾಸ್ಟೆಲ್ ಹಿಂಭಾಗ ಮಾದಕ ವಸ್ತುಗಖನ್ನು ಮಾರಾಟ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್ ನಿಶಾದ್ ಹಾಗೂ ಅದೇಶ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧ್ತರಿಂದ 10.5 ಲಕ್ಷ ರೂ ಮೌಲ್ಯದ 21 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್ ಹಿಂಭಾಗ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular