HomeLatest NewsOMG : ಪೊಲೀಸ್ ವಾಹನದ ಬಾನೆಟ್ ಮೇಲೆ 'ಬರ್ತ್ ಡೇ' ಕೇಕ್ ಕತ್ತರಿಸಿದ 'DSP' ಪತ್ನಿ...

OMG : ಪೊಲೀಸ್ ವಾಹನದ ಬಾನೆಟ್ ಮೇಲೆ ‘ಬರ್ತ್ ಡೇ’ ಕೇಕ್ ಕತ್ತರಿಸಿದ ‘DSP’ ಪತ್ನಿ : ಉಡುಗೊರೆಯಾಗಿ ‘FIR’ |WATCH VIDEO

ಡಿಜಿಟಲ್ ಡೆಸ್ಕ್ : ಪೊಲೀಸ್ ಅಧಿಕಾರಿ ಪತ್ನಿಯೋರ್ವರು ಪೊಲೀಸ್ ವಾಹನದ ಬಾನೆಟ್ ಮೇಲೆ ಬರ್ತ್ ಡೇ ಕೇಕ್ ಕತ್ತರಿಸಿದ್ದು, ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಛತ್ತೀಸ್ಗಢದ ಬಲರಾಂಪುರ ಜಿಲ್ಲೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿ (ಡಿಎಸ್ಪಿ)ಯ ಪತ್ನಿ ಪೊಲೀಸ್ ವಾಹನದ ಬಾನೆಟ್ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವೀಡಿಯೊ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕೇವಲ ಕಾರಿನ ಚಾಲಕನ ವಿರುದ್ಧ ಮಾತ್ರವೇ ಎಫ್ಐಆರ್ ದಾಖಲಿಸಲಾಯಿತು.. ಆಚರಣೆಯ ಸಮಯದಲ್ಲಿ ಸ್ನೇಹಿತರ ಜೊತೆ ಪೊಲೀಸ್ ಅಧಿಕಾರಿ ಪತ್ನಿ ಪೊಲೀಸ್ ಜೀಪ್ ಬಾನೆಟ್ ಮೇಲೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಛತ್ತೀಸ್ಗಢದಲ್ಲಿ ವೈರಲ್ ಆಗಿರುವ ಈ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅವರ ಪತ್ನಿ ತಮ್ಮ ಹುಟ್ಟುಹಬ್ಬವನ್ನು ಅತ್ಯಂತ ಅಸುರಕ್ಷಿತ ರೀತಿಯಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಡಿಯೋದಲ್ಲಿ ಅವರು ನೀಲಿ ದೀಪ ಅಳವಡಿಸಲಾಗಿರುವ ಎಕ್ಸ್ಯುವಿ 700 ವಾಹನದ ಬಾನೆಟ್ ಮೇಲೆ ಕುಳಿತಿರುವುದನ್ನು ಸೆರೆಹಿಡಿಯಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular