HomeEntertainmentನಾಳೆ ತೆರೆ ಕಾಣಲಿದೆ ದುನಿಯಾ ವಿಜಯ್ ನಟನೆಯ ಭೀಮ

ನಾಳೆ ತೆರೆ ಕಾಣಲಿದೆ ದುನಿಯಾ ವಿಜಯ್ ನಟನೆಯ ಭೀಮ

ಸಲಗ ಚಿತ್ರದ ಯಶಸ್ಸಿನ ಬಳಿಕ ದುನಿಯಾ ವಿಜಯ್ ಇದೀಗ ಮತ್ತೊಮ್ಮೆ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಭೀಮ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ದುನಿಯಾ ವಿಜಯ್ ಈ ಸಿನಿಮಾಗಾಗಿ ಸಾಕಷ್ಟು ಪರಿಶ್ರಮಪಟ್ಟಿದ್ದು ಅವರ ಅಭಿಮಾನಿಗಳು ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ಈ ಚಿತ್ರದಲ್ಲಿ ದುನಿಯಾ ವಿಜಯ್ ಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದು, ರಂಗಾಯಣ ರಘು,ಅಚ್ಯುತ್ ಕುಮಾರ್,
ಡ್ರ್ಯಾಗನ್ ಮಂಜು, ಕಲ್ಯಾಣಿ ರಾಜು ಪ್ರಿಯಾ ಶತಮರ್ಶನ್ ಮತ್ತು ಕಾಕ್ರೋಚ್ ಸುಧಿ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ದೀಪು ಎಸ್ ಕುಮಾರ್ ಸಂಕಲನ, ಗೌತಮ್ ಸಾಹಸ ನಿರ್ದೇಶನ, ಮಾಸ್ತಿ ಅವರ ಸಂಭಾಷಣೆ ಹಾಗೂ ಶಿವಸೇನಾ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular