ರಾಜ್ಯದಲ್ಲಿ ಇ-ಜಮಾಬಂದಿ ತಂತ್ರಾಂಶ ವರ್ಷದೊಳಗೆ ಅಭಿವೃದ್ಧಿ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಇ-ಜಮಾಬಂದಿ ತಂತ್ರಾಂಶ ವರ್ಷದೊಳಗೆ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ಗ್ರಾಮ ಮತ್ತು ತಾಲೂಕು ಮಟ್ಟದ ಭೂ ದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ವರ್ಷದೊಳಗೆ ಅಭಿವೃದ್ಧಿಪಡಿಸಲಾಗುವುದು ಎಂದು ಕಂದಾಯ ಸಚಿವರಾದ Krishna Byre Gowda ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read