HomeKarnatakaಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ.

ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇ-ಖಾತಾ ಬಗ್ಗೆ ತೊಂದರೆಯಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 94806 83695ಕ್ಕೆ ಕರೆ ಮಾಡಬಹುದು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಸಹಾಯವಾಣಿ ಆರಂಭಿಸಲಾಗಿದೆ. ಯಾರೇ ಲಂಚ ಕೇಳಿದರೂ ಸಹಾಯವಾಣಿಗೆ ಕರೆ ಮಾಡಿ ತಿಳಿಸಲು ಸೂಚಿಸಲಾಗಿದೆ. ಇ-ಖಾತಾ ಪಡೆಯಲು ವಿಳಂಬ ಮಾಡಿದರೂ ಕೂಡ ದೂರು ನೀಡಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular