KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಪಿಎಂ ಕಿಸಾನ್ ಕಂತು ಬಿಡುಗಡೆಗೆ ಇ-ಕೆವೈಸಿ ಮಾಡಿಸಲು ಕೊನೆ ಅವಕಾಶ

Published May 23, 2023 at 5:45 am
Share
SHARE

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯಿಂದ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿರುವುದಿಲ್ಲ. ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಬಹುದು.

ಈ ವಿಧಾನಗಳಲ್ಲಿಯೂ ಇ-ಕೆವೈಸಿ ಮಾಡಬಹುದು:

ತಮ್ಮ ಸಮೀಪದ ಗ್ರಾಮ, ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಫಲಾನುಭವಿಗಳು ಸ್ವತ: ತಾವೇ ಪಿ.ಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್ ಒಟಿಪಿ ಪಡೆದು ಇ-ಕೆವೈಸಿ ಮಾಡಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ-ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆಪ್ ಪ್ಲೇ ಸ್ಟೋರ್‍ನಲ್ಲಿ(Play Store) ಡೌನ್ ಲೋಡ್ (Download) ಮಾಡಿಕೊಂಡು ಆಪ್ ಮೂಲಕ ಸ್ವತ: ಫಲಾನುಭವಿಗಳೇ ಮುಖ ಚಹರೆ ತೋರಿಸುವ ಮೂಲಕ(Facial Authentication) ಇ-ಕೆವೈಸಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

SHOCKING : ಸೋದರ ಸಂಬಂಧಿ ಜೊತೆ ಅನೈತಿಕ ಸಂಬಂಧ : ಪತಿಗೆ ಚಟ್ಟ ಕಟ್ಟಿದ ಪಾಪಿ ಪತ್ನಿ ಅರೆಸ್ಟ್.!

BIG NEWS : ‘ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ’ : ರಾಹುಲ್ ಗಾಂಧಿ ಮತಗಳ್ಳತನ ಆರೋಪಕ್ಕೆ H.D ಕುಮಾರಸ್ವಾಮಿ ಕಿಡಿ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ: ಓರ್ವ ಆರೋಪಿ ಅರೆಸ್ಟ್

SHOCKING : ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ

BREAKING : ‘ಧರ್ಮಸ್ಥಳ ಪ್ರಕರಣ’ : ‘ಗನ್ ಮ್ಯಾನ್ ಭದ್ರತೆ’ ನೀಡುವಂತೆ ‘SIT’ ಗೆ ಮನವಿ ಮಾಡಿದ ದೂರುದಾರ.!

TAGGED:ರೈತರುaccountFarmerse –KYCಇ –ಕೆವೈಸಿಕಡ್ಡಾಯಪಿಎಂ ಕಿಸಾನ್PM Kisan
Share This Article
Facebook Copy Link Print

Latest News

SHOCKING : ಸೋದರ ಸಂಬಂಧಿ ಜೊತೆ ಅನೈತಿಕ ಸಂಬಂಧ : ಪತಿಗೆ ಚಟ್ಟ ಕಟ್ಟಿದ ಪಾಪಿ ಪತ್ನಿ ಅರೆಸ್ಟ್.!
BIG NEWS : ‘ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ’ : ರಾಹುಲ್ ಗಾಂಧಿ ಮತಗಳ್ಳತನ ಆರೋಪಕ್ಕೆ H.D ಕುಮಾರಸ್ವಾಮಿ ಕಿಡಿ
ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ: ಓರ್ವ ಆರೋಪಿ ಅರೆಸ್ಟ್
SHOCKING : ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !

Entertainment

BREAKING : ನಟ ಹೃತಿಕ್ ರೋಷನ್, ಜೂನಿಯರ್ NTR ಅಭಿನಯದ ಬಹುನಿರೀಕ್ಷಿತ ‘War-2’  ಚಿತ್ರದ ಟೀಸರ್ ರಿಲೀಸ್ |WATCH TEASER
BIG NEWS: ಅತ್ಯಾಚಾರ ಪ್ರಕರಣ: ಜೈಲಿನಿಂದ ಬಿಡುಗಡೆಯಾದ ಮಡೆನೂರು ಮನು ಮೊದಲ ಪ್ರತಿಕ್ರಿಯೆ
BREAKING NEWS: ನಾನೇನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡಿಲ್ಲ: ಶಿವರಾಜ್ ಕುಮಾರ್

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

Chanakya Niti: ಬುದ್ಧಿವಂತರು ಈ 4 ಸ್ಥಳಗಳಲ್ಲಿ ಎಂದಿಗೂ ಮಾತನಾಡಲ್ಲ
ಕೀಲು ನೋವಿಗೆ ಇಲ್ಲಿದೆ ಪರಿಹಾರ…!
ಪೋಷಕರೇ ಗಮನಿಸಿ : ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿದರೆ ..ಹೀಗೆ ಮಾಡಿ..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?