ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ.

ಇನ್ನೂ ಇ-ಕೆವೈಸಿ ಮಾಡಿಸದೆ ಬಾಕಿ ಇರುವ 45,459 ಪಡಿತರ ಚೀಟಿಗಳ ಫಲಾನುಭಾವಿಗಳು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read