HomeLatest Newsವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ

ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ

ಕರ್ನಾಟಕ ಸರ್ಕಾರದ ಯೋಜನೆಯಂತೆ ತಾಲ್ಲೂಕು ವ್ಯಾಪ್ತಿಯಲ್ಲಿನ ಇ-ಪೌತಿ ಖಾತೆ ಬದಲಾವಣೆ ಸಂಬಂಧ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರನ ಮರಣ ಧೃಢೀಕರಣ ಪತ್ರ, ಒಂದು ವೇಳೆ ಮರಣ ಧೃಡೀಕರಣ ಲಭ್ಯವಿಲ್ಲದಿದ್ದಲ್ಲಿ ಆಧಾರ್ ಮತ್ತು ಪಡಿತರ ಚೀಟಿ ದಾಖಲೆಗಳಂತೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡವಿಡ್‍ನ್ನು ಪಡೆದುಕೊಳ್ಳುವುದು.

ಆರ್.ಡಿ.ಸಂಖ್ಯೆಯುಳ್ಳ ವಂಶವೃಕ್ಷ ಧೃಡೀಕರಣ ಪತ್ರ, ಚಾಲ್ತಿ ಸಾಲಿನ ಪಹಣೆ, ಆಧಾರ್ ಪತ್ರಿ ಮತ್ತು ದೂರವಾಣಿ ಸಂಖ್ಯೆಯನ್ನು ಸಲ್ಲಿಸಬೇಕು. ದಾಖಾಲಾತಿಗಳೊಂದಿಗೆ(ಪಟ್ಟೆದಾರರು ಮರಣಹೊಂದಿದರೆ ಪಟ್ಟೆದಾರರ ನೇರ ವಾರಸುದಾರರಲ್ಲದೇ ಇತರೇ ಸಂಬಂಧಗಳಿಗೆ ನೇರ ಖಾತೆ ಮಾಡುವ ಪ್ರಕ್ರಿಯೆ ಹೊರತುಪಡಿಸಿ) ಮನವಿಯನ್ನು/ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕರಿಗಳಿಗೆ ಸಲ್ಲಿಸಬೇಕು ಎಂದು ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular