HomeBusinessಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದವರಿಗೆ ಗುಡ್ ನ್ಯೂಸ್: ಚಾರ್ಜರ್ ಹಣ ಗ್ರಾಹಕರಿಗೆ ವಾಪಸ್

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದವರಿಗೆ ಗುಡ್ ನ್ಯೂಸ್: ಚಾರ್ಜರ್ ಹಣ ಗ್ರಾಹಕರಿಗೆ ವಾಪಸ್

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಗಳು ಸ್ಕೂಟರ್ ಜತೆ ಮಾರಾಟ ಮಾಡಿದ್ದ ಚಾರ್ಜರ್ ನ ಸಂಪೂರ್ಣ ಹಣವನ್ನು ಗ್ರಾಹಕರಿಗೆ ವಾಪಸ್ ನೀಡಲು ಮುಂದಾಗಿವೆ.

ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರವಾಹನ ತಯಾರಿಕಾ ಕಂಪನಿಗಳು ಗ್ರಾಹಕರಿಗೆ ಚಾರ್ಜರ್ ಹಣ ವಾಪಸ್ ನೀಡಲು ಕ್ರಮ ಕೈಗೊಂಡಿವೆ. ಚಾರ್ಜರ್ ಹಣವನ್ನು ಗ್ರಾಹಕರಿಗೆ ವಾಪಸ್ ನೀಡುವುದಾಗಿ ಓಲಾ, ಆಥರ್, ಹೀರೋ ಮೋಟೊ ಕಾರ್ಪ್, ಟಿವಿಎಸ್ ಕಂಪನಿಗಳು ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾಕ್ಕೆ ಈ ಕುರಿತಾಗಿ ಮಾಹಿತಿ ನೀಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾರ್ಜರ್ ಮತ್ತು ಸಾಫ್ಟ್ವೇರ್ ಹೆಸರಿನಲ್ಲಿ ಗ್ರಾಹಕರಿಗೆ ಪ್ರತ್ಯೇಕ ಶುಲ್ಕ ವಿಧಿಸಲಾಗಿದ್ದು, ಸಾಫ್ಟ್ವೇರ್ ಅಪ್ಡೇಟ್ ಹೆಸರಿನಲ್ಲಿ ಗ್ರಾಹಕರಿಂದ ಕಂಪನಿಗಳು ಹಣ ವಸೂಲಿ ಮಾಡುತ್ತಿದ್ದವು. ಈ ಕುರಿತು ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಚಾರ್ಜರ್ ಶುಲ್ಕ ವಾಪಸ್ ನೀಡಲು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉತ್ಪಾದಕ ಕಂಪನಿಗಳು ಒಪ್ಪಿಗೆ ನೀಡಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular