HomeKarnatakaಗ್ರಾಮೀಣ ಆಸ್ತಿಗಳಿಗೆ ಮನೆ ಮನೆಗೆ ಇ ಸ್ವತ್ತು: ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಗ್ರಾಮೀಣ ಆಸ್ತಿಗಳಿಗೆ ಮನೆ ಮನೆಗೆ ಇ ಸ್ವತ್ತು: ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಬೆಂಗಳೂರು: ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ನೀಡಿಕೆಯಲ್ಲಿ ವಿಳಂಬವಾಗುತ್ತಿರುವುದನ್ನು ಪರಿಹರಿಸಿ, ಮನೆ ಮನೆಗೆ ಇಸ್ವತ್ತು ನೀಡುವ ಅಭಿಯಾನ ಆರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ತಿಳಿಸಿದ್ದಾರೆ.

ಇ ಸ್ವತ್ತು ನೀಡಿಕೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು ಒಂದು ತಿಂಗಳಲ್ಲಿ ಇವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಂತ್ರಾಂಶದ ಸಮಸ್ಯೆ ಪರಿಹಾರವಾದ ಬಳಿಕ ಮುಂದಿನ ತಿಂಗಳಿಂದ ಮನೆ ಮನೆಗೆ ಇಸ್ವತ್ತು ನೀಡುವ ಯೋಜನೆ ಹಮ್ಮಿಕೊಳ್ಳಲು ಚಿಂತಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular