HomeLatest NewsBREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ : ಮನೆಯಿಂದ ಹೊರಗೆ ಓಡಿ...

BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ : ಮನೆಯಿಂದ ಹೊರಗೆ ಓಡಿ ಬಂದ ಜನ.!

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಕೂಡಲೇ ಭಯದಿಂದ ಮನೆಯಿಂದ ಹೊರಗಡೆ ಓಡಿಬಂದಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಜನರು ಭೂಕಂಪನದ ಭಯದಿಂದ ಬಯಲು ಪ್ರದೇಶದಲ್ಲೇ ಕಳೆಯುವಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular