HomeIndiaತಡರಾತ್ರಿ ರಾಜಸ್ಥಾನದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.7 ಕಂಪನದ ತೀವ್ರತೆ ದಾಖಲು

ತಡರಾತ್ರಿ ರಾಜಸ್ಥಾನದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.7 ಕಂಪನದ ತೀವ್ರತೆ ದಾಖಲು

ನವದೆಹಲಿ: ರಾಜಸ್ಥಾನದಲ್ಲಿ ಶನಿವಾರ ಭೂಕಂಪನದ ಅನುಭವವಾಗಿದೆ. ರಾಜಸ್ಥಾನದ ಪಾಲಿಯಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಾತ್ರಿ 1.29 ಕ್ಕೆ ಭೂಕಂಪದ ಅನುಭವವಾಗಿದೆ. ಆದರೆ, ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ. ಇದಕ್ಕೂ ಕೆಲವೇ ಗಂಟೆಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿತ್ತು.

ರಾಜಸ್ಥಾನದ ಪಾಲಿಯಲ್ಲಿ ಶನಿವಾರ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಮಧ್ಯರಾತ್ರಿ 1.29ಕ್ಕೆ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular