HomeKarnatakaBREAKING NEWS: ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

BREAKING NEWS: ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ.

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ. ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular