HomeKarnatakaವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ: ಆತಂಕದಿಂದ ರಾತ್ರಿಯೆಲ್ಲ ರಸ್ತೆಯಲ್ಲೇ ಕಾಲಕಳೆದ...

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ: ಆತಂಕದಿಂದ ರಾತ್ರಿಯೆಲ್ಲ ರಸ್ತೆಯಲ್ಲೇ ಕಾಲಕಳೆದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ನಡುರಾತ್ರಿ ಮಲಗದೆ ಹಲವು ಗ್ರಾಮಗಳ ಜನರ ರಸ್ತೆ ಬದಿ ಕುಳಿತು ಕಾಲ ಕಳೆದಿದ್ದಾರೆ. ತಮಗೆ ಕೇಳಿ ಬಂದ ಶಬ್ದದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular