HomeInternationalBREAKING: ಮತ್ತೆ ಕಂಪಿಸಿದ ನೇಪಾಳ: ಕಠ್ಮಂಡುವಿನಲ್ಲಿ 4.1 ತೀವ್ರತೆಯ ಭೂಕಂಪ

BREAKING: ಮತ್ತೆ ಕಂಪಿಸಿದ ನೇಪಾಳ: ಕಠ್ಮಂಡುವಿನಲ್ಲಿ 4.1 ತೀವ್ರತೆಯ ಭೂಕಂಪ

ಕಠ್ಮಂಡು: ಮಂಗಳವಾರ ಮುಂಜಾನೆ 4:17 ಕ್ಕೆ ನೇಪಾಳದ ಕಠ್ಮಂಡುವಿನಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಯಾವುದೇ ಆಸ್ತಿ ಹಾನಿ ಅಥವಾ ಸಾವುನೋವುಗಳು ಇಲ್ಲಿಯವರೆಗೆ ವರದಿಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರದೇಶವು ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಆಘಾತಗಳನ್ನು ಅನುಭವಿಸಿದ ಎರಡು ದಿನಗಳ ನಂತರ ಮತ್ತೆ ಕಂಪನ ಉಂಟಾಗಿದೆ. ಭಾನುವಾರ, ಹಿಮಾಲಯ ದೇಶದ ಜನರು 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ಕಂಪನವನ್ನು ಅನುಭವಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular