HomeBeautyಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಹೇರ್ ಜೆಲ್

ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಹೇರ್ ಜೆಲ್

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಅಲ್ಲದೇ ಬಾಳೆಹಣ್ಣಿನಿಂದ ಕೂದಲಿನ ಆರೋಗ್ಯವನ್ನು ಕೂಡ ಕಾಪಾಡಬಹುದು. ಹಾಗಾಗಿ ಬಾಳೆಹಣ್ಣಿನ ಹೇರ್ ಜೆಲ್ ತಯಾರಿಸಿ ಬಳಸಿ.

1 ಬಾಳೆಹಣ್ಣು ಚೆನ್ನಾಗಿ ಮ್ಯಾಶ್ ಮಾಡಿಕೊಳ್ಳಿ. ಇದಕ್ಕೆ 1 ಚಮಚ ರೋಸ್ ವಾಟರ್ , 1 ಚಮಚ ಹರಳೆಣ್ಣೆ ಸೇರಿಸಿ ಮಿಶ್ರಣ ಮಾಡಿ. ಬಳಿಕ ಅದಕ್ಕೆ 1 ಚಮಚ ಅಲೋವೆರಾ ಜೆಲ್ ಸೇರಿಸಿ ಮಿಕ್ಸ್ ಮಾಡಿ ಸ್ಟೋರ್ ಮಾಡಿ ಫ್ರಿಜ್ ನಲ್ಲಿಡಿ. ಇದರಿಂದ ವಾರಕ್ಕೊಮ್ಮೆ ಕೂದಲಿಗೆ ಹಚ್ಚಿ ಮಸಾಜ್ ಮಾಡಿ 1 ಗಂಟೆಗಳ ಕಾಲ ಬಿಟ್ಟು ಕೂದಲನ್ನು ವಾಶ್ ಮಾಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಕೂದಲು ಬೆಳೆಯುತ್ತದೆ. ಕೂದಲು ತೆಳುವಾಗಿದ್ದರೆ ಅದನ್ನು ದಪ್ಪವಾಗಿಸುತ್ತದೆ. ಕೂದಲನ್ನು ಮೃದುವಾಗಿ ಹೊಳೆಯುವಂತೆ ಮಾಡುತ್ತದೆ. ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ. ನೆತ್ತಿಯ ತುರಿಕೆಯನ್ನು ನಿವಾರಿಸುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular