ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ನಿಮಗೆ ಬಹಳ ಬೇಗನೆ ಕಫ, ಶೀತದಂತಹ ಸಮಸ್ಯೆ ಕಾಡಬಹುದು. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿ. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ.

*ಎಳ್ಳು : ಇದು ಉಷ್ಣತೆಯಿಂದ ಕೂಡಿದೆ. ಹಾಗಾಗಿ ಇದನ್ನು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸುವುದರಿಂದ ದೇಹವು ಬೆಚ್ಚಗಿರುತ್ತದೆ. ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಬೆಲ್ಲ : ಬೆಲ್ಲ ಶುದ್ಧಿಕರಣದ ಏಜೆಂಟ್ ಆಗಿದೆ. ಇದು ಶ್ವಾಸಕೋಶ, ಹೊಟ್ಟೆ, ಕರುಳು, ಉಸಿರಾಟದ ಪ್ರದೇಶ, ಅನ್ನನಾಳವನ್ನು ಸ್ಚಚ್ಚ ಮಾಡುತ್ತದೆ. ಚಳಿಗಾಲದಲ್ಲಿ ಇದನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು.

*ಶುಂಠಿ : ಶುಂಠಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಇದು ಶೀತ, ಗಂಟಲಿನ ಸೋಂಕು, ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಚಳಿಗಾಲದಲ್ಲಿ ಸೇವಿಸಿದರೆ ಉತ್ತಮ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read