ಮಹಿಳೆಯರು ಕಾಯಿಲೆಗಳಿಂದ ರಕ್ಷಿಸಿಕೊಳ್ಳಲು ಪ್ರತಿದಿನ ಸೇವಿಸಿ ಈ ಆಹಾರ

ಮಹಿಳೆಯರು ಬಹಳ ಬೇಗನೆ ಅನಾರೋಗ್ಯಕ್ಕೆ ತುತ್ತಾಗುವುದರಿಂದ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಅದಕ್ಕಾಗಿ ಪ್ರತಿದಿನ ಸಮತೋಲಿತ ಆಹಾರವನ್ನು ಸೇವಿಸಬೇಕು. ಒಟ್ಟಾರೆ ಅವರು ತಮ್ಮನ್ನು ಕಾಯಿಲೆಗಳಿಂದ ಕಾಪಾಡಿಕೊಳ್ಳಲು ಪ್ರತಿದಿನ ಈ ಆಹಾರಗಳನ್ನು ಸೇವಿಸಬೇಕು.

*ಸೊಪ್ಪು : ಸೊಪ್ಪು ಹಲವಾರು ಖನಿಜಗಳು, ಜೀವಸತ್ವಗಳನ್ನು ಹೊಂದಿರುತ್ತವೆ. ಪಾಲಕ್ ಸೊಪ್ಪು ಮೂಳೆಯ ಆರೋಗ್ಯವನ್ನು ಉತ್ತಮವಾಗಿಸುತ್ತದೆ.ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುತ್ತದೆ.

*ಅಗಸೆ ಬೀಜಗಳು : ಅಗಸೆ ಬೀಜಗಳು ಹೃದಯ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದು ಕರುಳನ್ನು ಆರೋಗ್ಯವಾಗಿಡುತ್ತದೆ.

 *ಟೊಮೆಟೊ : ಇದು ಸ್ತನ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ಕಡಿಮೆ ಮಾಡುತ್ತದೆ. ಇದು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ. ಕೊಲೆಸ್ಟ್ರಾಲ್ ನ್ನು ನಿಯಂತ್ರಣದಲ್ಲಿಡುತ್ತದೆ.

*ಓಟ್ಸ್ : ನಿಮ್ಮ ಹೃದಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವುದು. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ಜಠರ ಮತ್ತು ಕರುಳಿನ ಪ್ರದೇಶವನ್ನು ಸರಾಗವಾಗಿ ಚಲಿಸುವಂತೆ ಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read