HomeIndia6 ರಾಜ್ಯಗಳ ವಿಧಾನಸಭಾ ಉಪಚುನಾವಣೆ ವೇಳಾಪಟ್ಟಿ ಪ್ರಕಟ: ಸೆ. 7 ರಂದು ಮತದಾನ

6 ರಾಜ್ಯಗಳ ವಿಧಾನಸಭಾ ಉಪಚುನಾವಣೆ ವೇಳಾಪಟ್ಟಿ ಪ್ರಕಟ: ಸೆ. 7 ರಂದು ಮತದಾನ

ನವದೆಹಲಿ: ಜಾರ್ಖಂಡ್, ತ್ರಿಪುರಾ, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಸೆಪ್ಟೆಂಬರ್ 5 ರಂದು 7 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಸಿಐ ಪ್ರಕಾರ, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 17 ಮತ್ತು ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ.

ಶಾಸಕರ ಸಾವು ಅಥವಾ ರಾಜೀನಾಮೆಯಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಉತ್ತರಾಖಂಡದ ಬಾಗೇಶ್ವರ್ ಮತ್ತು ಪಶ್ಚಿಮ ಬಂಗಾಳದ ಧುಪ್ಗುರಿ ಸ್ಥಾನಗಳು ಪರಿಶಿಷ್ಟ ಜಾತಿಗಳಿಗೆ(ಎಸ್‌ಸಿ) ಮೀಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular