BREAKING NEWS: ವಿಶೇಷ ನ್ಯಾಯಾಲಯ ಮನಿ ಲಾಡ್ರಿಂಗ್ ದೂರು ಪರಿಗಣಿಸಿದ ಬಳಿಕ PMLA ಅಡಿ ‘ಇಡಿ’ ಬಂಧಿಸುವಂತಿಲ್ಲ; ‘ಸುಪ್ರೀಂ’ ಮಹತ್ವದ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯವು ದೂರು ಪರಿಗಣನೆಗೆ ತೆಗೆದುಕೊಂಡ ಬಳಿಕ ಆ ಪ್ರಕರಣದ ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಈವರೆಗೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಪಿಎಂಎಲ್ಎ ಕಾಯ್ದೆ ಅಡಿ ಬಂಧನಕ್ಕೆ ಒಳಪಡಿಸುತ್ತಿತ್ತು.

ಅಂತಹ ಸಂದರ್ಭದಲ್ಲಿ ಆರೋಪಿಗಳು ಜಾಮೀನು ಪಡೆಯಲು ಸಾಕಷ್ಟು ಕಷ್ಟವಾಗುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read