ಬೆಂಗಳೂರು : ‘ಶುಶ್ರುತಿ’ ಬ್ಯಾಂಕ್ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲವು ಕಡೆ ಇಡಿ E.D ( ಜಾರಿ ನಿರ್ದೇಶನಾಲಯದ ದಾಳಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ 10 ಕ್ಕೂ ಹೆಚ್ಚು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.