HomeLatest Newsಅಕ್ರಮ ಹಣ ವರ್ಗಾವಣೆ: ಮಾಜಿ ಸಿಎಂ ಪುತ್ರನ ಮನೆ ಮೇಲೆ ED ದಾಳಿ

ಅಕ್ರಮ ಹಣ ವರ್ಗಾವಣೆ: ಮಾಜಿ ಸಿಎಂ ಪುತ್ರನ ಮನೆ ಮೇಲೆ ED ದಾಳಿ

ರಾಯಪುರ: ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮಗ ಚೈತನ್ಯ ಬಘೇಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಿಲಾಯಿ ಪಟ್ಟಣದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸ ಸಾಕ್ಷ್ಯಗಳನ್ನು ಕಲೆ ಹಾಕಿರುವ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.

ಚೈತನ್ಯ ಬಘೇಲ್ ಗೆ ಸಂಅಬ್ಂಧಿಸಿದ ಹಲವು ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular