HomeLatest NewsBREAKING: ಆನ್ ಲೈನ್ ಬೆಟ್ಟಿಂಗ್ ಹಗರಣ: ಚಳ್ಳಕೆರೆಯ ವಿವಿಧೆಡೆ ಮತ್ತೆ ED ಅಧಿಕಾರಿಗಳ ದಾಳಿ

BREAKING: ಆನ್ ಲೈನ್ ಬೆಟ್ಟಿಂಗ್ ಹಗರಣ: ಚಳ್ಳಕೆರೆಯ ವಿವಿಧೆಡೆ ಮತ್ತೆ ED ಅಧಿಕಾರಿಗಳ ದಾಳಿ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಿರುದ್ಧದ ಆನ್ ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ವಿವಿಧೆಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ಬೆಟ್ಟಿಂಗ್ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಪಪ್ಪಿಯನ್ನು ಈಗಾಗಲೇ ಇಡಿ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸಿದ್ದಾರೆ. ಇದೀಗ ಮತ್ತೆ ಚಳ್ಳಕೆರೆಯ ಹಲವೆಡೆ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular