ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ.

ವಿದ್ಯಾರ್ಥಿಗಳು ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಹೆಚ್ಚುವರಿ ಹಣ ಪಾವತಿಸಿ ಒಂದು ಅಥವಾ ಎರಡು ತಿಂಗಳ ಅವಧಿಗೆ ತಮ್ಮ ಬಸ್ ಪಾಸ್ ವಿಸ್ತರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಚಾಲಕ ಹಾಗೂ ನಿರ್ವಾಹಕರಿಗೆ ಅಗತ್ಯ ಮಾಹಿತಿಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read