HomeKarnatakaನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ ನಗದೀಕರಣಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಸಿಬ್ಬಂದಿಯ ಗಳಿಗೆ ರಜೆ ನಗದೀಕರಣಕ್ಕೆ ಅಗತ್ಯವಾದ 37.39 ಕೋಟಿ ರೂ. ಅನುದಾನವನ್ನು 2023-24ನೇ ಸಾಲಿನ ಬಜೆಟ್ ನಲ್ಲಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular