ರಾಜ್ಯದ ಶಾಲಾ ಮಕ್ಕಳ `ಬ್ಯಾಗ್ ಹೊರೆ’ ಇಳಿಕೆಗೆ ಮಹತ್ವದ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಇದರ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಇದರ ಬಗ್ಗೆ ಕ್ರಮ ವಹಿಸುತ್ತೇವೆ. ಈಗ ಇರುವ ವ್ಯವಸ್ಥೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ತುಂಬಾ ಹೊರೆಯಾಗುತ್ತಿದೆ. ಈಗ ಇರುವ ಭಾರಕ್ಕಿಂತ ಕಡಿಮೆ ಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷ 500-600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಈ ಶಾಲೆಗಳಲ್ಲಿ 1,500 ಮಕ್ಕಳು ಕಲಿಯಲಿದ್ದಾರೆ. ಇಂಗ್ಲೀಷ್ ಮತ್ತು ಕನ್ನಡ ಮಾಧ್ಯವನ್ನು ಕಲಿಸಿ ಮಕ್ಕಳ ಶಿಕ್ಷಣ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಮುಂದಿನ ವರ್ಷದಿಂದ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read