Watch : ದೆಹಲಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲಿನ ಎಂಟು ಬೋಗಿಗಳು ; ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಕೆಲವು ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ರೈಲಿನ ಕನಿಷ್ಠ 8 ವ್ಯಾಗನ್ ಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ.

ಉತ್ತರ ದೆಹಲಿಯ ಝಾಕಿರಾ ಫ್ಲೈಓವರ್ ಬಳಿ ಬೆಳಿಗ್ಗೆ 11:50 ಕ್ಕೆ ಈ ಘಟನೆ ನಡೆದಿದೆ. ರೈಲ್ವೆ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಗೂಡ್ಸ್ ರೈಲು ಮುಂಬೈನಿಂದ ಚಂಡೀಗಢಕ್ಕೆ ಕಬ್ಬಿಣದ ಶೀಟ್ ರೋಲ್ ಗಳನ್ನು ಸಾಗಿಸುತ್ತಿತ್ತು. ಗೂಡ್ಸ್ ರೈಲು ಹಳಿ ತಪ್ಪಿದ ವಿಡಿಯೋ ವೈರಲ್ ಆಗಿದೆ.

https://twitter.com/ANI/status/1758782220771459479?ref_src=twsrc%5Etfw%7Ctwcamp%5Etweetembed%7Ctwterm%5E1758782220771459479%7Ctwgr%5E84caf766a2562a5654b3da7a25691c79b8329cd9%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fnews

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read