BIG NEWS: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್

ಮುಂಬೈ: ಮಾಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್ಗಳು ಅವರ ಖಾತೆಯಿಂದ ಪಾಕಿಸ್ತಾನ ಹಾಗೂ ಟರ್ಕಿ ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತರಲಾಗಿದೆ. ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ ಒಳಗಾಗಿ ಖಾತೆಯನ್ನು ಮರುಸ್ಥಾಪಿಸಲಾಗಿದೆ. ಅಲ್ಲದೇ ಪೋಸ್ಟ್ ಗಳನ್ನು ಡಿಲಿಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read