HomeLatest NewsBIG NEWS: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್

BIG NEWS: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್

ಮುಂಬೈ: ಮಾಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್ಗಳು ಅವರ ಖಾತೆಯಿಂದ ಪಾಕಿಸ್ತಾನ ಹಾಗೂ ಟರ್ಕಿ ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತರಲಾಗಿದೆ. ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ ಒಳಗಾಗಿ ಖಾತೆಯನ್ನು ಮರುಸ್ಥಾಪಿಸಲಾಗಿದೆ. ಅಲ್ಲದೇ ಪೋಸ್ಟ್ ಗಳನ್ನು ಡಿಲಿಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular