HomeKarnatakaBREAKING NEWS: ಶಿಗ್ಗಾಂವಿಗೆ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್ ಘೋಷಣೆ

BREAKING NEWS: ಶಿಗ್ಗಾಂವಿಗೆ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂರು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ತೀವ್ರ ಪೈಪೋಟಿ ಕಾರಣ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಸಿ.ಪಿ. ಯೋಗೇಶ್ವರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗದಿದ್ದರೂ ಅವರ ಸ್ಪರ್ಧೆ ನಿಶ್ಚಿತವೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular