ಭಾರತೀಯ ಚುನಾವಣಾ ಆಯೋಗ (ECI) ಇಂದು ಸಂಜೆ 4 ಗಂಟೆಗೆ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ECI ಪ್ರಕಟಿಸಲಿದೆ.
BREAKING : ಇಂದು ಸಂಜೆ 4 ಗಂಟೆಗೆ ಬಿಹಾರ ವಿಧಾನಸಭಾ ಚುನಾವಣೆಗೆ ಚು.ಆಯೋಗದಿಂದ ವೇಳಾಪಟ್ಟಿ ಪ್ರಕಟ
For Latest News Updates, Join Our
Whatsapp Community🚩

