HomeKarnatakaBIG BREAKING: ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ; ಮಾ. 27, 28...

BIG BREAKING: ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ; ಮಾ. 27, 28 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ.

ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಸಿದ್ಧತೆಯ ಕುರಿತಾಗಿ ಸೂಚನೆ ನೀಡಿ ಪತ್ರ ಬರೆಯಲಾಗಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಮಾರ್ಚ್ 27 ಅಥವಾ 28ರಂದು ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular