ಹಾಸನ : ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆಯನ್ನು ಸೆ.10 ರಂದು ಅಪರಾಹ್ನ 1.30 ಗಂಟೆಗೆ ಸರಿಯಾಗಿ ಹಾಸನ ಮಹಾನಗರ ಪಾಲಿಕೆ ರಾಷ್ಟçಕವಿ ಕುವೆಂಪು ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
Latest News
