ಡಿಜಿಟಲ್ ಡೆಸ್ಕ್ : ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9 ಕ್ಕೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನಾಮನಿರ್ದೇಶನ ಸಲ್ಲಿಸಲು ಕೊನೆಯ ದಿನಾಂಕ-ಆಗಸ್ಟ್ 21, 2025 ಆಗಿದೆ. ಮತದಾನ ದಿನಾಂಕ ಸೆಪ್ಟೆಂಬರ್ 9, 2025 ಆಗಿದೆ .
ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದರು.
Election Commission of India announces schedule for the election of Vice President of India
— ANI (@ANI) August 1, 2025
Last date for nominations-August 21, 2025
Date of poll (if necessary)- September 9, 2025 pic.twitter.com/Ct6u3A9KpR