BIG NEWS : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: B.Y ವಿಜಯೇಂದ್ರ

ಬೆಂಗಳೂರು : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ನಡೆಯಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಬಿ.ವೈ ವಿಜಯೇಂದ್ರ ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆಯಾ ಎಂಬ ಪ್ರಶ್ನೆಗೆ ಉತ್ತರ ನೀಡಿದರು.

ಬಿಎಸ್ ಯಡಿಯೂರಪ್ಪ ಎಲ್ಲಿ ಬೇಕಾದಲ್ಲಿ ಪ್ರವಾಸ ಮಾಡುತ್ತಾರೆ. ಯಾರೂ ಕೂಡ ಅದನ್ನ ತಡೆಯುವಂತಹ ಪ್ರಯತ್ನ ಮಾಡುವುದಿಲ್ಲ ಎಂದರು. ಇದೇ ವೇಳೆ ಮಾತನಾಡಿದ ಬಿ.ವೈ ವಿಜಯೇಂದ್ರ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನ ಎರಡೂ ಒಟ್ಟಿಗೆ ಅತಿ ಶೀಘ್ರದಲ್ಲೇ ಆಗುತ್ತೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಗೆ ಹಣ ನೀಡುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read