HomeKarnatakaಪಂಚ ರಾಜ್ಯಗಳ ಚುನಾವಣೆ: 4ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದಿನೇಶ್ ಗುಂಡೂರಾವ್ ವಿಶ್ವಾಸ

ಪಂಚ ರಾಜ್ಯಗಳ ಚುನಾವಣೆ: 4ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದಿನೇಶ್ ಗುಂಡೂರಾವ್ ವಿಶ್ವಾಸ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಖಚಿತವಾಗಿ ಬಹುಮತದೊಂದಿಗೆ ಅಧಿಕಾರಕ್ಕೆ ಇರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲಂಗಾಣದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದು, ಚುನಾವಣೆಯ ವಾತಾವರಣ ಗಮನಿಸಿದಾಗ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ. ಛತ್ತೀಸ್ ಗಡ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ, ರಾಜಸ್ಥಾನದಲ್ಲಿ ಸಮೀಕ್ಷೆಗಳು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular