BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ -ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿದ್ದರು. ಚುನಾವಣೆ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read