ಚುನಾವಣಾ ಕರ್ತವ್ಯಕ್ಕೆ ಗೈರಾದ ಶಿಕ್ಷಕರು ಅಮಾನತು

ವಿಜಯಪುರ: ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರುಹಾಜರಾದ ಇಬ್ಬರು ಪ್ರೌಢಶಾಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ವಿಜಯಪುರ ಜಿಲ್ಲೆ ಬರಟಗಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗೆ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಲ್ಲಾಭಕ್ಷಿ ಅವರನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read