HomeKarnatakaಟಿಸಿ ಅಳವಡಿಸುವಾಗಲೇ ವಿದ್ಯುತ್ ಸ್ಪರ್ಶ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿ

ಟಿಸಿ ಅಳವಡಿಸುವಾಗಲೇ ವಿದ್ಯುತ್ ಸ್ಪರ್ಶ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿ

ರಾಮನಗರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿಯಾದ ಘಟನೆ ರಾಮನಗರ ತಾಲೂಕಿನ ಚನ್ನಮಾನಹಳ್ಳಿಯ ಸಮೀಪ ನಡೆದಿದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಾಪುರ ಗ್ರಾಮದ ನಿವಾಸಿ ಮುದ್ದಣ್ಣ(43) ಮೃತಪಟ್ಟವರು ಎಂದು ಹೇಳಲಾಗಿದೆ. ವಿದ್ಯುತ್ ಪರಿವರ್ತಕ ಅಳವಡಿಕೆ ವೇಳೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular