HomeKarnatakaBIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಣ್ಣ ರಾಜಕುಮಾರ ವಿಜಾಪುರ ಹಾಗೂ ತಮ್ಮ ಶ್ರೀಕಾಂತ್ ವಿಜಾಪುರ ಮೃತ ಸಹೋದರರು.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ಆಂಗಲ್ ಗೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular