HomeKarnatakaತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ದಾಸನಕೊಪ್ಪ ಮೃತ ರೈತ. ಬಿರುಗಾಳಿಯಿಂದ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಜಮೀನಿಗೆ ಹೋಗಿದ್ದ ಮಂಜುನಾಥ್ ಗೊತ್ತಾಗದೇ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular