HomeLatest NewsBIG NEWS: ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ: ಓರ್ವ ವ್ಯಕ್ತಿ, ಎರಡು ಹಸುಗಳು ಸಾವು

BIG NEWS: ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ: ಓರ್ವ ವ್ಯಕ್ತಿ, ಎರಡು ಹಸುಗಳು ಸಾವು

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವ್ಯಕ್ತಿ ಹಾಗೂ ಎರದು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಲ್ಲಯ್ಯನಪಾಳ್ಯದಲ್ಲಿ ನಡೆದಿದೆ.

ಯೋಗೀಶ್ (50) ಮೃತ ದುರ್ದೈವಿ. ಯೋಗೀಶ್ ಎಂದಿನಂತೆ ಇಂದು ಬೆಳಿಗ್ಗೆ ಹಸುಗಳನ್ನು ಮೇಯಿಸಲು ಕರೆದೊಯ್ದಿದ್ದರು. ಈ ವೇಳೆ ತೋಟದ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಹೈನುಗಾರಿಕೆಯಿಂದ ಯೋಗೀಶ್ ಜೀವನ ನಡೆಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular