HomeKarnatakaBREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಅನೀಲ್ ಕುಮಾರ್ (29) ಹಾಗೂ ಪುಟ್ಟರಾಜು (5) ಮೃತ ದುರ್ದೈವಿಗಳು.

ಜಮೀನಿಗೆ ಹೋದವರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular