HomeKarnatakaBREAKING: ಗ್ರಾಹಕರಿಗೆ ಕರೆಂಟ್ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ ಮತ್ತಷ್ಟು ಏರಿಕೆ

BREAKING: ಗ್ರಾಹಕರಿಗೆ ಕರೆಂಟ್ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ ಮತ್ತಷ್ಟು ಏರಿಕೆ

ಬೆಂಗಳೂರು: ದುಬಾರಿ ದುನಿಯಾದಲ್ಲಿ ಜನಸಾಮನ್ಯರು ಬದುಕುವುದೇ ದುಸ್ಥರವಾಗುತ್ತಿದೆ. ವಾಣಿಜ್ಯ ಸಿಲಿಂಡರ್ ದರದಲ್ಲಿ ಐತಿಹಾಸಿಕ ಏರಿಕೆ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಬೆಸ್ಕಾಂ ಕರೆಂಟ್ ಶಾಕ್ ನೀಡಿದೆ. ಇಂದಿನಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಲಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಇಂದಿನಿಂದ ವಿದ್ಯುತ್ ದರ ಪ್ರತಿ ಯೂನಿಟ್ ಗೆ 56 ಪೈಸೆ ಹೆಚ್ಚಳವಾಗಲಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ 8 ಜಿಲ್ಲೆಗಳ, ವ್ಯಾಪ್ತಿಯಲ್ಲಿ ದರ ಏರಿಕೆಯಾಗಲಿದೆ. ಇಂದಿನಿಂದ ಮೀಟರ್ ರೀಡಿಂಗ್ ನಲ್ಲಿಯೂ ಹೊಸ ದರ ಅನ್ವಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಸ್ಕಾಂಗೆ 2000 ಕೋಟಿ ನಷ್ಟ ಹಿನ್ನೆಲೆಯಲ್ಲಿ ನಷ್ಟ ಸರಿದೂಗಿಸಲೆಂದು ವಿದ್ಯುತ್ ದರ ಏರಿಸಲು ಕೆಇಆರ್ ಸಿ ಅನುಮತಿ ನೀಡಿದೆ. ಈ ಮೂಲಕ ನಷ್ಟದ ಹೊರೆಯನ್ನು ಗ್ರಾಹಕರ ಮೇಲೆ ಹೇರಲು ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular