HomeLatest NewsBREAKING: ಮತ್ತೆ ಕರೆಂಟ್ ಶಾಕ್ ನೀಡಲು ಮುಂದಾದ ಬೆಸ್ಕಾಂ: ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ!

BREAKING: ಮತ್ತೆ ಕರೆಂಟ್ ಶಾಕ್ ನೀಡಲು ಮುಂದಾದ ಬೆಸ್ಕಾಂ: ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ!

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ ನೀಡಲು ಬೆಸ್ಕಾಂ ಮುಂದಾಗಿದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.

ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಬೆಸ್ಕಾಂ ನಡೆ ವಿರುದ್ಧ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆ ಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular