BREAKING: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಬೆಸ್ಕಾಂ 7 ಅಧಿಕಾರಿಗಳಿಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಾಗಿದ್ದು, ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ವಿದ್ಯುತ್ ತಂತಿಗೆ ತಾಯಿ ಹಾಗೂ ಮಗು ಬಲಿ ಪ್ರಕರಣ ಸಂಬಂಧ, ಲೋಕಾಯುಕ್ತರು ಬೆಸ್ಕಾಂ ನ 7 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದು 2 ವಾರಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ಎಂಡಿ ಸೇರಿ 7 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟಿಲ್, 2 ವರಗಳಲ್ಲಿ ವರದಿ ನೀಡುವಂತೆ ಆದೇಶ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read