HomeLatest NewsSHOCKING : ಐಸಿಹಾಸಿಕ ಜಗನ್ನಾಥ ಯಾತ್ರೆಯಲ್ಲಿ ಭಕ್ತರನ್ನ ಅಟ್ಟಾಡಿಸಿದ ಆನೆ ; ದಿಕ್ಕಾಪಾಲಾಗಿ ಓಡಿದ ಜನ...

SHOCKING : ಐಸಿಹಾಸಿಕ ಜಗನ್ನಾಥ ಯಾತ್ರೆಯಲ್ಲಿ ಭಕ್ತರನ್ನ ಅಟ್ಟಾಡಿಸಿದ ಆನೆ ; ದಿಕ್ಕಾಪಾಲಾಗಿ ಓಡಿದ ಜನ |WATCH VIDEO

ಶುಕ್ರವಾರ ಬೆಳಿಗ್ಗೆ ಅಹಮದಾಬಾದ್ನಲ್ಲಿ ನಡೆಯುತ್ತಿದ್ದ 148ನೇ ಭಗವಾನ್ ಜಗನ್ನಾಥಜಿಯವರ ಮಹಾ ರಥಯಾತ್ರೆಯಲ್ಲಿ ಅಹಿತಕರ ಘಟನೆ ನಡೆದಿದೆ.

ಮೆರವಣಿಗೆಯ ಭಾಗವಾಗಿದ್ದ ಮೂರು ಆನೆಗಳು ಇದ್ದಕ್ಕಿದ್ದಂತೆ ದಿಕ್ಕಾಪಾಲಾಗಿ ಓಡಿಹೋದವು. ಈ ವೇಳೆ ಆನೆಯೊಂದು ಭಕ್ತರನ್ನಅಟ್ಟಾಡಿಸಿದೆ. ರಥಯಾತ್ರೆಯ ಮಾರ್ಗದಲ್ಲಿ ಆನೆಗಳು ದಿಕ್ಕು ತಪ್ಪಿದಾಗ ಜನರು ಕೂಡ ಭಯದಿಂದ ದಿಕ್ಕಾಪಾಲಾಗಿ ಓಡಿದರು. ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪವಿತ್ರ ಪಹಿಂದ್ ಸಮಾರಂಭವನ್ನು ನೆರವೇರಿಸಿದ ನಂತರ ಯಾತ್ರೆಗೆ ಚಾಲನೆ ನೀಡಿದ್ದರು, ಮೊದಲ ಬಾರಿಗೆ ಭಗವಂತನಿಗೆ ಗೌರವ ಸಲ್ಲಿಸಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಕುಟುಂಬದೊಂದಿಗೆ ಜಮಾಲ್ಪುರ್ ಜಗನ್ನಾಥ ದೇವಸ್ಥಾನದಲ್ಲಿ ಮಂಗಳಾ ಆರತಿಯಲ್ಲಿ ಭಾಗವಹಿಸಿ, ಆ ದಿನಕ್ಕೆ ಭಕ್ತಿಯ ಮೆರುಗು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular